CTI Dacument Verification List: KPSC ಯಿಂದ ವಾಣಿಜ್ಯ ತೆರಿಗೆ ನಿರೀಕ್ಷಕ ಡಾಕ್ಯುಮೆಂಟ್ ವೇರಿಫಿಕೇಶನ್ ಪರೀಕ್ಷೆಯ ದಿನಾಂಕ ಮತ್ತು ಸಮಯ ಘೋಷಣೆ
CTI Dacument Verification List: KPSC ಯಿಂದ ವಾಣಿಜ್ಯ ತೆರಿಗೆ ನಿರೀಕ್ಷಕ ಡಾಕ್ಯುಮೆಂಟ್ ವೇರಿಫಿಕೇಶನ್ ಪರೀಕ್ಷೆಯ ದಿನಾಂಕ ಮತ್ತು ಸಮಯ ಘೋಷಣೆ ಸ್ನೇಹಿತರೇ ಕರ್ನಾಟಕ ಲೋಕಸೇವಾ ಆಯೋಗ (KPSC) ವಾಣಿಜ್ಯ ತೆರಿಗೆ ನಿರೀಕ್ಷಕ (Commercial Tax Inspector- CTI) ಹುದ್ದೆಗಳಿಗೆ ಸಂಬಂದಿತ ಡಾಕ್ಯುಮೆಂಟ್ ವೇರಿಫಿಕೇಶನ್ ( CTI Dacument Verification) ಪ್ರಮುಖ ದಿನಾಂಕಗಳನ್ನು ಪ್ರಕಟಿಸಿದೆ. 245 (230 RPC + 15 HK) ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳ ನೇಮಕಾತಿಯ ಪರಿಶೀಲನೆ ಪ್ರಕ್ರಿಯೆಯಲ್ಲಿ 1:3 ಅನುಪಾತದಂತೆ ಅರ್ಹರಾದ…