WCD ದಾವಣಗೆರೆ ನೇಮಕಾತಿ 2024: 237 ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕರ ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ
ಸ್ನೇಹಿತರೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ದಾವಣಗೆರೆ 2024 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಗೊಳಿಸಿದ್ದು ಅದರಲ್ಲಿ 237 ಅಂಗನವಾಡಿ ಕಾರ್ಯಕರ್ತ ಮತ್ತು ಸಾಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಲು ಆಸಕ್ತ ಅಭ್ಯರ್ಥಿಗಳು ಸಪ್ಟೆಂಬರ್ 9, 2024 ರ ಒಳಗಾಗಿ ಅರ್ಜಿ ಸಲ್ಲಿಕೆಯನ್ನು ಮಾಡಬೇಕಾಗಗುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಕೆಯ ಲಿಂಕ್ ಕೆಳಗೆ ನೀಡಲಾಗಿದೆ.
ಈ ಲೇಖನದಲ್ಲಿ ನಿಮಗೆ ನೇಮಕಾತಿಗೆ ಬೇಕಾಗಿರುವ ಅರ್ಹತಾ ಮಾನದಂಡಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಗಿದ್ದು ತಪ್ಪದೆ ಲೇಖನವನ್ನು ಪೂರ್ತಿಯಾಗಿ ಓದಿ.
ಪ್ರಮುಖ ದಿನಾಂಕಗಳು
- ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 6, 2024
- ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 9, 2024
ಹುದ್ದೆಗಳ ವಿವರಗಳು
- ಒಟ್ಟು ಹುದ್ದೆಗಳ ಸಂಖ್ಯೆ: 237
- ಅಂಗನವಾಡಿ ಕಾರ್ಯಕರ್ತ: 39 ಹುದ್ದೆಗಳು
- ಅಂಗನವಾಡಿ ಸಹಾಯಕ: 198 ಹುದ್ದೆಗಳು
ಶಿಕ್ಷಣ ಅರ್ಹತೆ:
- ಅಂಗನವಾಡಿ ಕಾರ್ಯಕರ್ತ: SSLC, PUC (ಪ್ರೀ-ಯುನಿವರ್ಸಿಟಿ ಕೋರ್ಸ್)
- ಅಂಗನವಾಡಿ ಸಹಾಯಕ: SSLC ಪೂರ್ಣಗೊಂಡಿರಬೇಕು
ವಯೋಮಿತಿ
- ಕನಿಷ್ಠ ವಯಸ್ಸು: 19 ವರ್ಷಗಳು
- ಗರಿಷ್ಠ ವಯಸ್ಸು: 35 ವರ್ಷಗಳು
- ಪಿಡಬಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋ ಸಡಲಿಕೆ ಇದೆ
ಆನ್‌ಲೈನ್ ಅರ್ಜಿ ಸಲ್ಲಿಸಿ ವಿಧಾನ
- WCD ದಾವಣಗೆರೆ ನೇಮಕಾತಿ ಪೋರ್ಟಲ್ ಗೆ ಹೋಗಿ.
- ನಂತರ ಅರ್ಜಿ ನಮೂನೆಯನ್ನು ತುಂಬಬೇಕು.
- ಅಗತ್ಯ ದಾಖಲೆಗಳ ಸ್ಕ್ಯಾನ್‌ನ ಮಾಡಿ, ಫೋಟೋವನ್ನು ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಗಾಗಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ
ಮೆರಿಟ್ ಪಟ್ಟಿ: ಅರ್ಜಿಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ಲಿಂಕ್‌ಗಳು
- ಅಧಿಕ್ರತ ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್ : ಇಲ್ಲಿ ಕ್ಲಿಕ್ ಮಾಡಿ